ಬಿಗ್ ಬ್ರೇಕಿಂಗ್ : ಲೋಕಸಭಾ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಿಸಿದ ದೇವೆಗೌಡರು..!! ಅಭ್ಯರ್ಥಿ ಯಾರ್ ಗೊತ್ತಾ..?

29 Dec 2018 4:40 PM | Politics
6183 Report

ಲೋಕಸಭಾ ಚುನಾವಣೆಗೆ ಹೀಗಾಗಲೇ ಎಲ್ಲಾ ಪಕ್ಷದವರು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾನೆ ಎಂದು ಮಾಜಿ ಪ್ರಧಾನಿ , ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಘೋಷಿಸಿದ್ದಾರೆ.

ಶನಿವಾರ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್ಡಿ ದೇವೆಗೌಡರು ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ನೊಂದಿಗೆ ಮೈತ್ರಿ ಮುಂದುವರಿಯಲಿದೆ ಎಂದರು. ಫೆಬ್ರವರಿ ಇಲ್ಲ ಮಾರ್ಚ್ತಿಂಗಳಲ್ಲಿ ಚುನಾವಣೆ ಘೋಷಣೆಯಾಗಲಿದೆ.ಚುನಾವಣೆಗೆ ಜೆಡಿಎಸ್ಈಗಾಗಲೇ ಸಿದ್ದವಾಗಿದೆ ಎಂದರು.

Edited By

Manjula M

Reported By

Manjula M

Comments