ಮುಂಬರುವ 2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ರಿಲೀಸ್..!?

08 Jan 2019 5:52 PM | Politics
5359 Report

ಮುಂಬರುವ 2019 ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿಯು ಎಲ್ಲಾ ರೀತಿಯ ಸಿದ್ಧತೆಗಳನ್ನು ಪ್ರಾರಂಭ ಮಾಡಿದ್ದು, ಇದರ ನಡುವೆ ರಾಜ್ಯದಲ್ಲಿರುವ 28 ಲೋಕಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರುಗಳು ಇನ್ನೇನು ಕೆಲವೇ ದಿನಗಳಲ್ಲಿ ಹೇಳಲಾಗುತ್ತದೆ ಎಂದಿದ್ದಾರೆ..ಅಮಿತ್ ಶಾ ಸೂಚನೆಯಂತೆ ಬಿಎಸ್​ವೈ 28 ಲೋಕಸಭಾ ಕ್ಷೇತ್ರಕ್ಕೂ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಅಮಿತ್ ಶಾಗೆ ಕಳುಹಿಸಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

 • ಚಿತ್ರದುರ್ಗ - ಜನಾರ್ದನ ಸ್ವಾಮಿ
 • ಶಿವಮೊಗ್ಗ - ಬಿ.ವೈ.ರಾಘವೇಂದ್ರ
 • ದಾವಣಗೆರೆ - ಜಿ.ಎಂ.ಸಿದ್ದೇಶ್ವರ
 • ಚಿಕ್ಕಮಗಳೂರು - ಉಡುಪಿ - ಶೋಭಾ ಕರಂದ್ಲಾಜೆ, ಜಯಪ್ರಕಾಶ್ ಹೆಗ್ಡೆ
 • ದಕ್ಷಿಣ ಕನ್ನಡ - ನಳೀನ್ ಕುಮಾರ್ ಕಟೀಲ್
 • ಉತ್ತರ ಕನ್ನಡ - ಅನಂತ್ ಕುಮಾರ್ ಹೆಗಡೆ
 • ಚಿಕ್ಕೋಡಿ - ರಮೇಶ್ ಕತ್ತಿ
 • ಬೆಳಗಾವಿ - ಸುರೇಶ್ ಅಂಗಡಿ
 • ಧಾರವಾಡ - ಪ್ರಹ್ಲಾದ್ ಜೋಶಿ
 • ಹಾವೇರಿ-ಗದಗ - ಶಿವಕುಮಾರ್ ಉದಾಸಿ
 • ಕೊಪ್ಪಳ - ಸಂಗಣ್ಣ ಕರಡಿ
 • ಬೀದರ್ - ಭಗವಂತ್ ಖೂಬಾ
 • ಬಾಗಲಕೋಟೆ - ಪಿ.ಸಿ.ಗದ್ದಿಗೌಡರ್
 • ವಿಜಯಪುರ - ರಮೇಶ್ ಜಿಗಜಿಣಗಿ
 • ಚಿಕ್ಕಬಳ್ಳಾಪುರ - ಬಿ.ಎನ್.ಬಚ್ಚೇಗೌಡ, ಕಟ್ಟಾ ಸುಬ್ರಮಣ್ಯ ನಾಯ್ಡು
  ಕೋಲಾರ - ಡಿ.ಎಸ್.ವೀರಯ್ಯ, ಚಿ.ನಾ.ರಾಮು, ನಾರಾಯಣ ಸ್ವಾಮಿ
  ಮೈಸೂರು-ಕೊಡಗು - ಪ್ರತಾಪ್ ಸಿಂಹ
  ತುಮಕೂರು - ಜಿ.ಎಸ್.ಬಸವರಾಜು 
  ಬೆಂಗಳೂರು ದಕ್ಷಿಣ - ತೇಜಸ್ವಿನಿ ಅನಂತ್ ಕುಮಾರ್ 
  ಬೆಂಗಳೂರು ಉತ್ತರ - ಡಿ.ವಿ.ಸದಾನಂದ ಗೌಡ 
  ಬೆಂಗಳೂರು ಕೇಂದ್ರ - ಪಿ.ಸಿ.ಮೋಹನ್ 
  ಬೆಂಗಳೂರು ಗ್ರಾಮಾಂತರ - ಸಿ.ಪಿ.ಯೋಗೇಶ್ವರ, ತುಳಸಿ ಮುನಿರಾಜು ಗೌಡ
 • ಚಾಮರಾಜನಗರ - ಎಂ.ಶಿವಣ್ಣ, ವಿ.ಶ್ರೀನಿವಾಸ ಪ್ರಸಾದ್

Edited By

Manjula M

Reported By

Manjula M

Comments