A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಹೊಸ ದಾಖಲೆ ನಿರ್ಮಾಣ ಮಾಡುವತ್ತ ಹೆಜ್ಜೆ ಹಾಕಿರುವ ರೋಹಿತ್ ಶರ್ಮ | Civic News

ಹೊಸ ದಾಖಲೆ ನಿರ್ಮಾಣ ಮಾಡುವತ್ತ ಹೆಜ್ಜೆ ಹಾಕಿರುವ ರೋಹಿತ್ ಶರ್ಮ

20 Dec 2017 5:15 PM | Sports
448 Report

ಪ್ರವಾಸಿ ಶ್ರೀಲಂಕಾ ತಂಡದ ವಿರುದ್ಧ ಇಂದಿನಿಂದ ಮೂರು ಟಿ-20 ಕ್ರಿಕೆಟ್‌‌ ಪಂದ್ಯಗಳ ಸರಣಿ ಆರಂಭಗೊಳ್ಳಲಿದ್ದು, ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡ ಮುನ್ನಡೆಸುತ್ತಿರುವ ರೋಹಿತ್‌‌ ಶರ್ಮಾ ಇಂದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಾಣ ಮಾಡುವ ಸಾಧ್ಯತೆ ಇದೆ.

ಹಂಗಾಮಿ ನಾಯಕ ರೋಹಿತ್ ಶರ್ಮಾ ಇನ್ನು 15 ರನ್ ಪೇರಿಸಿದರೆ ಟಿ-20 ಮಾದರಿಯಲ್ಲಿ 1500 ರನ್ ಪೂರೈಸಿದ ದ್ವಿತೀಯ ಬ್ಯಾಟ್ಸ್‌‌ಮನ್ ಎಂಬ ದಾಖಲೆಗೆ ಪಾತ್ರರಾಗಲಿದ್ದಾರೆ. ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇಂದಿನ ಪಂದ್ಯದಲ್ಲಿ ರೋಹಿತ್‌‌ ಶರ್ಮಾ ಈ ದಾಖಲೆ ನಿರ್ಮಾಣ ಮಾಡಿದರೆ 14ನೇ ಅಂತಾರಾಷ್ಟ್ರೀಯ ಕ್ರಿಕೆಟರ್‌ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ. 

Edited By

Hema Latha

Reported By

Madhu shree

Comments