ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅಭಿನಂದನಾ ಸಮಾರಂಭ

24 Jun 2017 2:16 PM |
471 Report

ರೈತರ ಸಾಲ ಮನ್ನಾ ವಿಚಾರವಾಗಿ ಸರ್ಕಾರ ತೆಗೆದುಕೊಂಡ ದಿಟ್ಟ ನಿರ್ಧಾರ ಹಾಗೂ ತೋರಿದ ಬದ್ಧತೆಗೆ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ರೈತ ಪರವಾದ ಸರ್ಕಾರದ ನಿರ್ಧಾರದ ಹಿಂದೆ ರೈತರ ಹಿತವನ್ನು ಕಾಯಬೇಕೆನ್ನುವ ಪಕ್ಷದ ಒತ್ತಾಸೆಯಿದೆ ಎನ್ನುವುದನ್ನು ಈ ಸಂದರ್ಭದಲ್ಲಿ ಹೇಳಲು ನನಗೆ ಹೆಮ್ಮೆಯಾಗುತ್ತದೆ ಎಂದರು ಸಿದ್ದರಾಮಯ್ಯ

Edited By

madhu mukesh

Reported By

congress admin

Comments