A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಶೀಘ್ರದಲ್ಲೇ ಬರಪೀಡಿತ ಪ್ರದೇಶಗಳ ಹೆಸರು ಘೋಷಣೆ: ಸಿಎಂ ಸಿದ್ದರಾಮಯ್ಯ | Civic News

ಶೀಘ್ರದಲ್ಲೇ ಬರಪೀಡಿತ ಪ್ರದೇಶಗಳ ಹೆಸರು ಘೋಷಣೆ: ಸಿಎಂ ಸಿದ್ದರಾಮಯ್ಯ

19 Jul 2017 11:10 AM |
781 Report

ವಸ್ತು ಸ್ಥಿತಿಯನ್ನು ಅವಲೋಕಿಸುತ್ತಿರುವ ರಾಜ್ಯ ಸರಕಾರ ಸದ್ಯದಲ್ಲೇ ಬರ-ಪೀಡಿತ ಪ್ರದೇಶಗಳ ಹೆಸರು-ವಿವರಗಳನ್ನು ಘೋಷಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು.

ರಾಜ್ಯದ 176 ತಾಲೂಕು ಪೈಕಿ ಕಳೆದ ವರ್ಷ ಮುಂಗಾರು ವೈಫಲ್ಯದಿಂದಾಗಿ 139 ತಾಲೂಕನ್ನು ಹಾಗೂ ಹಿಂಗಾರು ವೈಫಲ್ಯದ ಹಿನ್ನೆಲೆಯಲ್ಲಿ 160 ತಾಲೂಕುಗಳನ್ನು ಬರ-ಪೀಡಿತ ಎಂದು ಘೋಷಿಸಲಾಗಿತ್ತು.
ಈ ವರ್ಷ ಜುಲೈ ತಿಂಗಳಲ್ಲಿ ಅರ್ಧ ಭಾಗವೇ ಕಳೆದರೂ ವರುಣ ಕೃಪೆ ತೋರಿಲ್ಲ. ಜಲಾಶಯಗಳಲ್ಲಿ ನೀರಿಲ್ಲ! ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳಲ್ಲಿ ಕಳೆದ ವರ್ಷ ಈ ಅವಧಿಯಲ್ಲಿ 84 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಆದರೆ ಈ ಬಾರಿ ಅರ್ಧಕ್ಕಿಂತಲೂ ಕಡಿಮೆ ಅಂದರೆ ಕೇವಲ 40 ಟಿಎಂಸಿ ಅಡಿಯಷ್ಟು ನೀರು ಸಂಗ್ರಹ ಇದೆ.
ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆಗಿಂತಲೂ ಶೇಕಡಾ 24 ರಷ್ಟು ಮಳೆಯ ಕೊರತೆ ಉಂಟಾಗಿದೆ. ರಾಜ್ಯದಲ್ಲಿ ಈ ವೇಳೆಗಾಗಲೇ 73 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿತ್ತು. ಆದರೆ ಇದೀಗ 28 ಲಕ್ಷ ಹೆಕ್ಟೇರ್ ಪ್ರದೇಶಲ್ಲಿ ಮಾತ್ರ ಬಿತ್ತನೆಯಾಗಿದೆ.

Edited By

congress admin

Reported By

congress admin

Comments