ದಶಕಗಳ ಕನಸು ನನಸು

04 Sep 2017 2:31 PM |
1928 Report

ಮುಳವಾಡ ಏತ ನೀರಾವರಿ ಯೋಜನೆಯಡಿ ಮಲಘಾಣ ಪಶ್ಚಿಮ ಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು, ಇತ್ತೀಚೆಗೆ ಕಾಲುವೆಗೆ ನೀರು ಹರಿಸಲಾಯಿತು.

ಮುಳವಾಡ ಏತ ನೀರಾವರಿ ಯೋಜನೆಯಡಿ ಮಲಘಾಣ ಪಶ್ಚಿಮ ಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು, ಇತ್ತೀಚೆಗೆ ಕಾಲುವೆಗೆ ನೀರು ಹರಿಸಲಾಯಿತು. ಬರಪೀಡಿತ ಬಸವನಬಾಗೇವಾಡಿ ತಾಲ್ಲೂಕಿನ ಹಲವಾರು ಹಳ್ಳಿಗಳ ಜನ-ಜಾನುವಾರುಗಳ ನೀರಿನ ಬವಣೆ ನೀಗಿಸಿದಂತಾಗಿದೆ. ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಕಾಮಗಾರಿ ಪೂರ್ಣಗೊಳಿಸಿ ಕಾಲುವೆಗೆ ನೀರು ಹರಿಸಿರುವುದು ಈ ಭಾಗದ ರೈತರಲ್ಲಿ ಹಾಗೂ ಜನರಲ್ಲಿ ಮಂದಹಾಸ ಮೂಡಿಸಿದೆ.

- ಡಾ. ಎಂ. ಬಿ. ಪಾಟೀಲ, ಜಲಸಂಪನ್ಮೂಲ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು

 

Edited By

Hema Latha

Reported By

congress admin

Comments