ಮುಂದಿನ ಸಿಎಂ ಎಚ್.ಡಿ.ಕುಮಾರಸ್ವಾಮಿ : ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ

19 Dec 2017 5:54 PM |
8007 Report

"ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಆಗುತ್ತದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ, ಎಂದು ಜ್ಯೋತಿಷಿಗಳಾದ ಪ್ರಕಾಶ್ ಅಮ್ಮಣ್ಣಾಯ ಅಚಲವಾದ ವಿಶ್ವಾಸದಿಂದ ಭವಿಷ್ಯ ನುಡಿದರು.

ಹೌದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದಿಲ್ಲ. ಜೆಡಿಎಸ್ ನ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ. ವಿಪಕ್ಷಗಳನ್ನು ಅಧಿಕಾರದಿಂದ ದೂರವಿಡಲು ಇಂಥದ್ದೊಂದು ಮೈತ್ರಿ ಮಾಡಿಕೊಳ್ಳುತ್ತದೆ.

Edited By

Shruthi G

Reported By

hdk fans

Comments