೧೩-೧-೨೦೧೮ನೇ ಶನಿವಾರ ಗಂಗಾವತಿ ಪ್ರಾಣೇಶ್ ಮತ್ತು ಸಂಗಡಿಗರಿಂದ ಹಾಸ್ಯ ಸಂಜೆ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಕರುನಾಡ ಸೇನೆವತಿಯಿಂದ

02 Jan 2018 9:26 AM |
810 Report

ದೊಡ್ಡಬಳ್ಳಾಪುರ ತಾಲ್ಲೂಕು ಕರುನಾಡ ಸೇನೆ ಘಟಕದವತಿಯಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 13-1-2018ನೇ ಶನಿವಾರ ಸಂಜೆ 5-30ಕ್ಕೆ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಗಂಗಾವತಿ ಪ್ರಾಣೇಶ್, ನರಸಿಂಹಜೋಷಿ, ಮಹಾಮನಿ ಮತ್ತಿತರರಿಂದ ಕರುನಾಡ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಸಹೃದಯಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಪ್ರಕಾರ ಆಸನ ವ್ಯವಸ್ಥೆಗೊಳಿಸಲಾಗೆದೆ.

Edited By

Ramesh

Reported By

Ramesh

Comments