A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ರೈತರ ಸಾಲಮನ್ನಾ ಕುರಿತು ಸುಳಿವು ಕೊಟ್ಟ ಸಚಿವ ಎಚ್​.ಡಿ.ರೇವಣ್ಣ | Civic News

ರೈತರ ಸಾಲಮನ್ನಾ ಕುರಿತು ಸುಳಿವು ಕೊಟ್ಟ ಸಚಿವ ಎಚ್​.ಡಿ.ರೇವಣ್ಣ

01 Jul 2018 2:58 PM |
3622 Report

ಇಂದು ಹಾಸನದಲ್ಲಿ 10 ಕೋಟಿ ವೆಚ್ಚದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಈ ಸಲದ‌ ಬಜೆಟ್‌ನಲ್ಲಿ ರೈತರ ಸಾಲ ಮಾಡೋದು ಖಚಿತ ಎಂದು ಲೋಕೋಪಯೋಗಿ ಸಚಿವ ಎಚ್​.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ ವೈದ್ಯಕೀಯ ಆಸ್ಪತ್ರೆಯನ್ನು135 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಕಳೆದ‌ ಐದು ತಿಂಗಳಿನಿಂದ ರಸ್ತೆ ಕಾಂಕ್ರಿಟೀಕರಣಕ್ಕಾಗಿ ಹಾಸನ-ಮಂಗಳೂರು ಹೆದ್ದಾರಿ ಬಂದ್​ ಆಗಿದ್ದು, 10 ‌ದಿನಗಳೊಳಗೆ‌ ಶಿರಾಡಿ ಘಾಟ್ ಕಾಮಗಾರಿ‌ ಮುಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಶೀಘ್ರವೇ ಸ್ಥಳ ಪರಿಶೀಲನೆ ನಡೆಸಿ ರಸ್ತೆಯನ್ನ‌ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಅವರು ಹೇಳಿದರು.

 

Edited By

Shruthi G

Reported By

hdk fans

Comments