ಸುದ್ದಿ ಸ್ಪೋಟ : ಮೈತ್ರಿ ಸರ್ಕಾರ ಹಿನ್ನಲೆ ಬಿ.ಎಸ್.ವೈ ವಿರುದ್ಧ ಹೊಸ ಬಾಂಬ್ ಸಿಡಿಸಿದ ಎಚ್.ಡಿ.ರೇವಣ್ಣ

21 Sep 2018 5:06 PM |
344 Report

ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳಿಸಲು ಬಿ.ಎಸ್.ಯಡಿಯೂರಪ್ಪ ನವರಿಂದ 300 ಕೋಟಿ ಸಂಗ್ರಹ ಮಾಡುತ್ತಿದ್ದಾರೆ ಅಂತ ಸಚಿವ ಎಚ್.ಡಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ಇಂದು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ರೇವಣ್ಣ ಅವರು, ಯಡಿಯೂರಪ್ಪ ಕಳೆದ 6 ತಿಂಗಳಿನಿಂದ ಸರ್ಕಾರ ಅತಂತ್ರ ಮಾಡಲು ಯತ್ನಿಸುತ್ತಿದ್ದಾರೆ, ಯಡಿಯೂರಪ್ಪ ನವರದು ವ್ಯರ್ಥ ಪ್ರಯತ್ನ, ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ, ಯಡಿಯೂರಪ್ಪನವರಿಗೆ ದೈವಬವಿಲ್ಲ ಎಂದು ವ್ಯಂಗ್ಯವಾಡಿದರು.

Keyword: hd revanna, bs yeddurappa, 

Edited By

hdk fans

Reported By

hdk fans

Comments