13 ನೇ ವರ್ಷದ ಶ್ರೀ ಗಿರಿಜಾ ರಾಮಲಿಂಗೇಶ್ವರಸ್ವಾಮಿ ಕಲ್ಯಾಣ ಮಹೋತ್ಸವ, ಬ್ರಹ್ಮರಥೋತ್ಸವ ಮತ್ತು ಉಯ್ಯಾಲೋತ್ಸವ

17 Nov 2018 9:29 AM |
324 Report

ದಿನಾಂಕ 23-11-2018 ರ ಶುಕ್ರವಾರದಂದು ನಗರದ ಚೌಡೇಶ್ವರಿ ಗುಡಿ ಬೀದಿಯಲ್ಲಿರುವ ದೇವಾಂಗ ಮಂಡಲಿ ಕಲ್ಯಾಣ ಮಂದಿರದಲ್ಲಿ 13 ನೇ ವರ್ಷದ ಶ್ರೀ ಗಿರಿಜಾ ರಾಮಲಿಂಗೇಶ್ವರಸ್ವಾಮಿ ಕಲ್ಯಾಣ ಮಹೋತ್ಸವ, ಬ್ರಹ್ಮರಥೋತ್ಸವ, ಉಯ್ಯಾಲೋತ್ಸವ ಮತ್ತು ಶಯನೋತ್ಸವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕುಲಭಾಂದವರು ಹಾಗೂ ಭಕ್ತಾದಿಗಳು ಕುಟುಂಬ ಸಮೇತರಾಗಿ ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾಗಲು ಕೋರಲಾಗಿದೆ.

Edited By

Ramesh

Reported By

Ramesh

Comments