ಎಲ್ಲಿಯೂ ಹೇಳಿಕೊಳ್ಳದ ಅಚ್ಚರಿಯ ಸಂಗತಿಯನ್ನು ಬಾಯ್ಬಿಟ್ಟ ಸಿಎಂ ಎಚ್’ಡಿಕೆ..!! ಅಷ್ಟಕ್ಕೂ ಆ ಸಂಗತಿ ಏನ್ ಗೊತ್ತಾ..?

01 Dec 2018 10:43 AM |
767 Report

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಶುಕ್ರವಾರ ನಗರದಲ್ಲಿ  ರೆಬಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.. ಇಡೀ ಸಿನಿಮಾರಂಗವೇ ಅಲ್ಲಿ ಸೇರಿತ್ತು. ಹಾಗೆಯೇ ರಾಜಕೀಯ ಗಣ್ಯರು ಕೂಡ ಭಾಗವಹಿಸಿದ್ದರು.

ಈ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿಯವರು, ಅಚ್ಚರಿಯ ಸಂಗತಿಯೊಂದನ್ನು ಬಿಚ್ಚಿಟ್ಟರು. ಅದು ಅಂಬರೀಷ್ ಮತ್ತು ನಿಖಿಲ್ ಕಾಂಬಿನೇಷನಲ್ಲಿ ಬರಬೇಕಿದ್ದ ಸಿನಿಮಾ ಕುರಿತು. ಅದುವರೆಗೂ ಅವರು ಎಲ್ಲಿಯೂ ಆ ಸಂಗತಿಯನ್ನು ಹೇಳಿಕೊಂಡಿರಲಿಲ್ಲ. ಆದರೆ, ನೋವಿನಿಂದಲೇ ಈ ವಿಷಯವನ್ನು ಕುಮಾರಸ್ವಾಮಿಯವರು ತಿಳಿಸಿದರು...

Edited By

hdk fans

Reported By

hdk fans

Comments