2019 ರ ಲೋಕಸಭಾ ಚುನಾವಣೆಗೂ ಸ್ಪರ್ಧೆ ಮಾಡುತ್ತೇನೆ ಎಂದ ಜೆಡಿಎಸ್ ಅಭ್ಯರ್ಥಿ ಯಾರ್ ಗೊತ್ತಾ..?

06 Dec 2018 10:20 AM |
5887 Report

ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ  ರೀತಿಯ ಸಿದ್ದತೆಗಳನ್ನು ಎಲ್ಲಾ ಪಕ್ಷದವರು ಮಾಡಿಕೊಳ್ಳುತ್ತಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಜೆಡಿಎಸ್ ನಿಂದ ಸ್ಪರ್ಧೆ ಮಾಡುತ್ತೇನೆ ಎಂದು ಸಂಸದ ಎಲ್.ಆರ್. ಶಿವರಾಮೇಗೌಡ ಹೇಳಿದ್ದಾರೆ.

ಮಂಡ್ಯದ ಡಿಸಿ ಕಚೇರಿಯಲ್ಲಿ ಇಂದು ನೂತನ ಜನಸಂಪರ್ಕ ಕಚೇರಿಯನ್ನು ತೆರೆದಿದ್ದು, ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭಾರೀ ಅಂತರದ ಗೆಲುವು ಸಾಧಿಸಿದ್ದ ಶಿವರಾಮೇಗೌಡರು, ಮತ್ತೊಮ್ಮೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆಯನ್ನು ಹೊರಹಾಕಿದ್ದಾರೆ.

Edited By

hdk fans

Reported By

hdk fans

Comments