ಕಾಂಗ್ರೆಸ್ ನಂಬಿ ನಾನು ಮೋಸ ಹೋದೆ ಎಂದು ಕಣ್ಣೀರಿಟ್ಟ ಜೆಡಿಎಸ್ ಶಾಸಕ..!! ಯಾರ್ ಗೊತ್ತಾ..?

20 Dec 2018 10:56 AM |
10220 Report

ದೋಸ್ತಿ ಸರ್ಕಾರದಿಂದ ವಿಧಾನಪರಿಷತ್ ಸಭಾಧ್ಯಕ್ಷ ಸ್ಥಾನ ಕೊನೆಗೂ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.. ಹಿರಿಯ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ  ಅವರು ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಭಾಪತಿ ಸ್ಥಾನ ಕೈ ತಪ್ಪಿರುವ ಕಾರಣ ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಆಪ್ತರ ಬಳಿ ನೋವು ತೋಡಿಕೊಂಡ ಹೊರಟ್ಟಿ, ಕಾಂಗ್ರೆಸ್ ನವರನ್ನ ನಂಬಿಕೊಂಡು ನಾನು ಮೋಸ ಹೋದೆ ಎಂದು ಹೇಳಿದ್ದಾರೆ.  ಕಾಂಗ್ರೆಸ್ ಮೈತ್ರಿ ಧರ್ಮ ಪಾಲಿಸುತ್ತದೆ ಅಂದಿಕೊಂಡಿದ್ದೆ. ಇದ್ರಿಂದ ನಾನು ಯಾವುದೇ ಸಚಿವ ಸ್ಥಾನಕ್ಕೆ ಲಾಬಿ ನಡೆಸಿಲ್ಲ ಎಂದಿದ್ದಾರೆ..

 

Edited By

hdk fans

Reported By

hdk fans

Comments