ಸಕ್ಕರೆ ಒಂದು ಪ್ರಕಾರದ ವಿಷ.

27 Aug 2019 5:56 AM |
401 Report

ಇದು ಅನೇಕ ಪ್ರಕಾರದ ರೋಗ, ರುಜಿನಗಳನ್ನು ಉಂಟು ಮಾಡುತ್ತದೆ ಎಂದು ವಿಜ್ಞಾನಿಗಳು ಕಂಡು ಕೊಂಡಿರುತ್ತಾರೆ. ಇದು ಹೇಗೆ? ಅದರ ಕಾರಣಗಳೇನು ಎಂಬುದನ್ನು ತಿಳಿದುಕೊಳ್ಳೋಣ....ಸಕ್ಕರೆ ತಯಾರಿಸುವ ಪ್ರಕ್ರಿಯೆ (process) ಯಲ್ಲಿ ಸವಾ೯ಧಿಕ ಪ್ರಮಾಣದಲ್ಲಿ ಗಂಧಕ (sulphor) ಉಪಯೋಗಿಸುತ್ತಾರೆ. ಗಂಧಕ ಎಂದರೇನು? ಇದು ಬಾಂಬ್ ತಯಾರಿಸಲು ಅಥವಾ ಸಿಡಿಮದ್ದು, ಪಟಾಕಿ ತಯಾರಿಸಲು ಉಪಯೋಗಿಸುವ ರಾಸಾಯನಿಕ ಪದಾಥ೯ (chemical). ಈ ಗಂಧಕ ಅತ್ಯಂತ ಜಡ ಪದಾಥ೯. ಇದು ಒಮ್ಮೆ ಶರೀರದೊಳಗೆ ಹೋದರೆ, ಶರೀರದಿಂದ ಹೊರಬೀಳುವುದಿಲ್ಲ.

ಸಕ್ಕರೆಯಿಂದಾಗಿ ಕೊಲೆಸ್ಟ್ರಾಲ್ ಹೆಚ್ಚುತ್ತದೆ. ಕೊಲೆಸ್ಟ್ರಾಲ್ ಹೆಚ್ಚುವುದರಿಂದ ಹೃದಯಾಗಘಾತ (stroke) ಆಗುತ್ತದೆ. ದೇಹದಲ್ಲಿ ತೂಕ ಹೆಚ್ಚಲು ಕಾರಣಕೂಡ ಸಕ್ಕರೆ. ದೇಹದಲ್ಲಿ ರಕ್ತದೊತ್ತಡಕ್ಕೆ (B. P.) ಕಾರಣ ಸಕ್ಕರೆ.  ಸಕ್ಕರೆಯಿಂದಾಗಿ ಮೆದುಳಿಗೆ ಸ್ಟ್ರೋಕ್ ಹೊಡೆಯುತ್ತದೆ. ಸಕ್ಕರೆಯಿಂದಾಗಿ ಪಚನ ಶಕ್ತಿ ಕುಂದುತ್ತದೆ. ಸಕ್ಕರೆ ತಯಾರಿಸುವಾಗ 23 ಹಾನಿಕಾರಕ ರಸಾಯನಗಳ ಉಪಯೋಗ ಆಗುತ್ತದೆ. ಸಕ್ಕರೆಯು cancer ಕಾರಕ. Cancerನ ಜೀವಾಣುಗಳುಸಕ್ಕರೆ ಇಲ್ಲದೆ ಇರಲಾರವು ಎಂದು ಪ್ರಖ್ಯಾತ ತಜ್ಞರು ಕಂಡುಕೊಂಡಿದ್ದಾರೆ. ಮನುಷ್ಯನಿಗೆ ಡಯಾಬಿಟೀಸ್ ಕಾಯಿಲೆಗೆ ಕಾರಣವೇ ಸಕ್ಕರೆ. ಎಸಿಡಿಟಿ, ಹೈಪರ್ ಎಸಿಡಿಟಿˌ ಹೊಟ್ಟೆಯಲ್ಲಿ ಉರಿ ಇತ್ಯಾದಿಗಳಿಗೆ ಒಂದು ಮುಖ್ಯ ಕಾರಣ ಸಕ್ಕರೆ. ರಕ್ತದಲ್ಲಿ ಟ್ರೈಗ್ಲಿಸ್ರಿನ್ ಹೆಚ್ಚಲು ಕಾರಣ ಸಕ್ಕರೆ. ಸಕ್ಕರೆಯ ಕೆಟ್ಟ ಪರಿಣಾಮಗಳಿಂದಾಗಿ ಪಾಶ್ವ೯ವಾಯು, ಪ್ಯಾರಲಿಸಿಸ್ ಆಗಲು ಒಂದು ಮುಖ್ಯ ಕಾರಣ.  ಒಟ್ಟಾರೆ ಹೇಳುವುದಾದರೆ, ಸಕ್ಕರೆಯು ಕಾಯಿಲೆಗಳ ಉದ್ಭವ ಮತ್ತು ಉಲ್ಭಣಕ್ಕೆ ಮೂಲ. ನಿಮ್ಮಲ್ಲೊಂದು ಕಳಕಳಿಯ ವಿನಂತಿ. ಸಕ್ಕರೆ ಎಂಬ ನಿದಾನ ವಿಷ (slow poison) ದಿಂದ ದೂರವಿದ್ದು, ನಮ್ಮ ಪೂವ೯ಜರಂತೆ ಬೆಲ್ಲದ ಉಪಯೋಗಕ್ಕೆ ಪರಿವತಿ೯ಸಿರಿ. ರೋಗ ಮುಕ್ತ ಜೀವನ ನಮ್ಮ, ನಿಮ್ಮೆಲ್ಲರದ್ದಾಗುವುದು. 

Edited By

Ramesh

Reported By

Ramesh

Comments